Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಉಡುಪಿ/ದ.ಕ:-ವಿಧಾನ ಪರಿಷತ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಂಜುನಾಥ್ ಭಂಡಾರಿ.

ಉಡುಪಿ/ದ.ಕ:-ವಿಧಾನ ಪರಿಷತ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಂಜುನಾಥ್ ಭಂಡಾರಿ

ಉಡುಪಿ/ದ.ಕ:-ವಿಧಾನ ಪರಿಷತ್ ಚುನಾವಣೆಗೆ ಸಜ್ಜನ ರಾಜಕಾರಣಿ ಮಂಜುನಾಥ್ ಭಂಡಾರಿ ಆವರನ್ನು ಕಾಂಗ್ರೆಸ್ ಅಭ್ಯರ್ಥಿಯಾಗಿ ಘೋಷಣೆ ಮಾಡಿದೆ.

ದಕ್ಷಿಣ ಹಾಗೂ ಉಡುಪಿ ಸ್ಥಾನದಿಂದ ಮಂಜುನಾಥ್ ಭಂಡಾರಿ ಅವಿರೋಧ ಆಯ್ಕೆ ಆಗಿದ್ದಾರೆ. ಈ ಹಿಂದೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಮಂಜುನಾಥ್ ಭಂಡಾರಿ ಸ್ಪರ್ಧಿಸಿದ್ದರು.
ವರದಿ:-ಉಡುಪಿ ಫಸ್ಟ್
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo