ನಿಮ್ಮ ಹೆಸರಲ್ಲೇ ಸ್ವಂತಿಕೆ ಇಲ್ಲ. ರಾಜೀವ್ ಗಾಂಧಿ ಮಗಳ ಹೆಸರನ್ನು ಇಟ್ಟುಕೊಂಡಿದ್ದೀರಾ' ಎಂದು ಸಂಸದ ಪ್ರತಾಪ್ ಸಿಂಹ ಶಾಸಕ ಪ್ರಿಯಾಂಕ್ ಖರ್ಗೆ ಬಗ್ಗೆ ವಾಗ್ದಾಳಿ ನಡೆಸಿದರು.
ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಮರಿಖರ್ಗೆ ನನಗೆ ಪೇಪರ್ ಸಿಂಹ ಅಂದರೆ ಬೇಸರ ಇಲ್ಲ. ನಾನು ಪತ್ರಿಕೆ ಮೂಲಕವೇ ಬಂದವನು, ಆದ್ರೆ ಪ್ರಿಯಾಂಕ್ ಖರ್ಗೆ ಹೆಸರಿನಲ್ಲಿ ಗಂಡೋ ಹೆಣ್ಣೋ ಎಂಬ ಕ್ಲ್ಯಾರಿಟಿ ಇಲ್ಲ. ಹೆಸರಿನಲ್ಲೇ ಮರಿ ಖರ್ಗೆಗೆ ಸ್ವಂತಿಕೆ ಇಲ್ಲ' ಎಂದು ಸಂಸದ ಪ್ರತಾಪ್ ಸಿಂಹ ವ್ಯಂಗ್ಯವಾಡಿದರು.
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ