ಉಡುಪಿಯ ವಿದ್ಯಾಸಮುದ್ರ ಮಾರ್ಗದಲ್ಲಿರುವ ಸುಲ್ತಾನ್ ಡೈಮಂಡ್ಸ್ ಹಾಗೂ ಗೋಲ್ಡ್ ಮಳಿಗೆಗೆ ಬಂದ ಇಬ್ಬರು ಬುರ್ಖಾ ಧಾರಿ ಮಹಿಳೆಯರು ಸೇಲ್ಸ್ ಮ್ಯಾನ್ ಗಮನ ಬೇರೆಡೆ ಸೆಳೆದು ಈ ಕೃತ್ಯವನ್ನು ನಡೆಸಿದ್ದಾರೆ.
ಸುಮಾರು 60 ಗ್ರಾಂ ತೂಕದ ಮೂರು ಲಕ್ಷ ಮೌಲ್ಯದ 4 ಚಿನ್ನದ ಬಳೆಗಳನ್ನು ಕದ್ದಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.ಸುಲ್ತಾನ್ ಡೈಮಂಡ್ಸ್ ಮತ್ತು ಚಿನ್ನದ ಆಭರಣ ಮಳಿಗೆಯ ಮ್ಯಾನೇಜರ್ ಕೂಡಲೇ ಉಡುಪಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ . ಪ್ರಕರಣ ದಾಖಲಾಗಿದೆ ತನಿಖೆ ಮುಂದುವರಿಯುತ್ತಿದೆ .
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ