ವಿವೇಕಾನಂದ ವಿದ್ಯಾ ಸಂಸ್ಥೆಯ ನಿರ್ಮಾತೃ , ಜನಸಂಘದ ಹಿರಿಯ ಹಾಗೂ ಪುತ್ತೂರು ಬಿಜೆಪಿ ಮಾಜಿ ಶಾಸಕ ಉರಿಮಜಲು ರಾಮ್ ಭಟ್ ಇಂದು ನಿಧನರಾಗಿದ್ದಾರೆ.
ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಕೆ.ರಾಮ್ ಭಟ್ 92 ಇಂದು ಸಂಜೆ ವಿಧಿವಶರಾಗಿದ್ದಾರೆ.
ಕಳೆದ ಕೆಲವು ತಿಂಗಳ ಹಿಂದೆ ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಆದರೆ ಇಂದು ತಮ್ಮ ತಮ್ಮ ಸ್ವಗೃಹದಲ್ಲಿ ನಿಧನರಾದರು.
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ