ಉಡುಪಿ/ದ.ಕ:-ಡಿಸೆಂಬರ್ 10 ರಂದು ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ಚುನಾವಣೆ ನಡೆಯಲಿರುವ ಹಿನ್ನಲೆಯಲ್ಲಿ ಡಿಸೆಂಬರ್ 8 ರಿಂದ 3 ದಿನಗಳ ಕಾಲ ವೈನ್ ಸ್ಟೋರ್ ಮತ್ತು ಬಾರ್ ಅನ್ನು ಮುಚ್ಚುವಂತೆ ಆದೇಶಿಸಲಾಗಿದೆ. ಹೀಗಾಗಿ ರಾಜ್ಯಾದ್ಯಂತ ಮೂರು ದಿನಗಳ ಕಾಲ ಮದ್ಯದಂಗಡಿ ಗಳು ಬಂದ್ ಆಗಿರಲಿವೆ.
25 ವಿಧಾನ ಪರಿಷತ್ ಸ್ಥಾನಗಳಿಗೆ ಡಿಸೆಂಬರ್ 10 ರಂದು ಮತದಾನ ಮತದಾನ ಎಂದು ಚುನಾವಣಾ ಆಯೋಗ ಆದೇಶ ಹೊರಡಿಸಿದೆ . ಡಿ .10 ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ . ಡಿಸೆಂಬರ್ 14 ಕ್ಕೆ ಮತ ಎಣಿಕೆ ನಡೆದಿದೆ , ಫಲಿತಾಂಶ ಹೊರ ಬೀಳಲಿದೆ .
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ