ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಫ್ಟರ್ ಪತನವಾಗಿದೆ ಎನ್ನುವ ಮಾಹಿತಿ ಈಗ ಲಭ್ಯವಾಗಿದೆ. ಘಟನೆಯಲ್ಲಿ ಮೂವರನ್ನು ರಕ್ಷಿಸಲಾಗಿದೆ. ಹೆಲಿಕಾಫ್ಟರ್‌ನಲ್ಲಿ ಒಟ್ಟು ಹಿರಿಯ ೧೪ ಅಧಿಕಾರಿಗಳು ಪ್ರಯಾಣಿಸುತ್ತಿದ್ದರು ಎನ್ನುವ ಮಾಹಿತಿ ಇದೆ.
ಗಾಯಾಳುಗಳನ್ನು ಸ್ಥಳೀಯ ವೆಲ್ಲಿಂಗ್ಟನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ