Slider

ಹೆಲಿಕಾಪ್ಟರ್ ಅಪಘಾತ ಪ್ರಕರಣ:-ರಕ್ಷಣಾ ಪಡೆಯ ಮುಖ್ಯಸ್ಥ ಬಿಪಿನ್ ರಾವತ್ ಸಾವು.08-12-2021

ಹೆಲಿಕಾಪ್ಟರ್ ಅಪಘಾತ ಪ್ರಕರಣ:-ರಕ್ಷಣಾ ಪಡೆಯ ಮುಖ್ಯಸ್ಥ ಬಿಪಿನ್ ರಾವತ್ ಸಾವು.

ತಮಿಳುನಾಡಿನಲ್ಲಿ ನಡೆದ ಹೆಲಿಕಾಪ್ಟರ್ ದುರಂತ ಪ್ರಕರಣದಲ್ಲಿ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ನಿಧನರಾಗಿದ್ದಾರೆ ಎಂದು ಇಂಡಿಯನ್ ಏರ್ಫೋರ್ಸ್ ಟ್ವೀಟ್ ಮಾಡಿದೆ.

ಈ ದುರ್ಘಟನೆಯಲ್ಲಿ ಬಿಪಿನ್ ರಾವತ್ ಅವರ ಪತ್ನಿ ಕೂಡ ಸಾವಿಗೀಡಾಗಿದ್ದಾರೆ. ಒಟ್ಟು ಹೆಲಿಕಾಪ್ಟರ್ ಮೂಲಕ ಪ್ರಯಾಣಿಸುತ್ತಿದ್ದ ೧೪ ಪ್ರಯಾಣಿಕರು ಸಾವಿಗೀಡಾಗಿದ್ದಾರೆ.

ವರದಿ:-ಉಡುಪಿ ಫಸ್ಟ್

0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo