ಭಾರತ ಕ್ರಿಕೆಟ್ ತಂಡದ ಏಕದಿನ ಮಾದರಿಗೆ ರೋಹಿತ್ ಶರ್ಮಾ ಅವರನ್ನು ನಾಯಕನನ್ನಾಗಿ ಮಾಡಿ ಬಿ.ಸಿ.ಸಿ.ಐ ಅಧಿಕೃತ ಘೋಷಣೆ ಮಾಡಿದೆ.
ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ನಾಯಕನಾಗಿ ರೋಹಿತ್ ಶರ್ಮಾ ಅವರನ್ನು ಆಯ್ಕೆ ಮಾಡಲಾಗಿದೆ. ಈ ಹಿಂದೆ ವಿರಾಟ್ ಕೊಹ್ಲಿ ಟಿಟ್ವೆಟಿಂ ಮಾದರಿಯ ನಾಯಕತ್ವಕ್ಕೆ ಗುಡ್‌ಬೈ ಹೇಳಿ ಟೆಸ್ಟ್ ಹಾಗೂ ಏಕದಿನ ತಂಡಕ್ಕೆ ನಾಯಕನಾಗಿ ಮುಂದುವರಿಯುವೆ ಎಂದು ಕೊಹ್ಲಿ ಹೇಳಿದ್ದರು.
ಇದೀಗ ದಕ್ಷಿಣ ಆಫ್ರಿಕಾ ಸರಣಿಯ ಏಕದಿನ ಮಾದರಿಗೆ ರೋಹಿತ್ ಶರ್ಮಾ ಅವರನ್ನು ಕ್ಯಾಪ್ಟನ್ ಮಾಡಲಾಗಿದೆ.
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ