ರಾಜ್ಯದಲ್ಲಿ ಮತ್ತೆ ನೈಟ್ ಕರ್ಫ್ಯೂ ಮರುಜಾರಿಗೊಳಿಸುವ ಚಿಂತನೆ ಸರ್ಕಾರದ ಮುಂದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.
ರಾಜ್ಯದಲ್ಲಿ ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಆಚರಣೆಗೆ ಪ್ರತ್ಯೇಕವಾಗಿ ಮಾರ್ಗಸೂಚಿ ಮಾಡುವ ಆಲೋಚನೆ ಇದೆ. ಆದರೆ ಸದ್ಯಕ್ಕಂತೂ ಯಾವುದೇ ರೀತಿಯ ಕಠಿಣ ಕ್ರಮಗಳನ್ನು ಜಾರಿಗೊಳಿಸುವ ಚಿಂತನೆ ನಡೆದಿಲ್ಲ ಎಂದು ಹೇಳಿದ್ದಾರೆ.
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ