ಉಡುಪಿ : ಮಂಗಳೂರಿನಿಂದ ಉಡುಪಿ ಕಡೆಗೆ ಸಂಚರಿಸುತ್ತಿದ್ದ ಬಸ್ಸಿನಲ್ಲಿ ಯುವಜೋಡಿಯೊಂದು ಬಸ್ಸಿನಲ್ಲಿ ಮೈಮರೆತು ಸರಸ ಸಲ್ಲಾಪದಲ್ಲಿ ತೊಡಗಿದ ಘಟನೆ ನಡೆದಿದೆ.
ಈ ಕುರಿತು ಯುವಕ ಮುಸ್ಲಿಂ ಸಮುದಾಯದವನಾಗಿದ್ದು ಹಾಗೂ ಯುವತಿ ಹಿಂದು ಸಮುದಾಯದವಳಾಗಿದ್ದು ತಿಳಿದುಬಂದಿದೆ.
ಈ ಯುವಜೋಡಿಗೆ ಉಡುಪಿಯಲ್ಲಿ ಸಾರ್ವಜನಿಕರು ಹಿಡಿದು ಬುದ್ಧಿಮಾತು ಹೇಳಿದ ವೀಡಿಯೋ ಸಕತ್ ವೈರಲ್ ಆಗುತ್ತಿದೆ.
ಇಂದು ಬೆಳಗ್ಗೆ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಬಸ್ಸಿನಲ್ಲಿ ಸರಸದಲ್ಲಿ ತೊಡಗಿದ್ದ ವೇಳೆ ಸಾರ್ವಜನಿಕರು ಕಣ್ಣಾರೆ ನೋಡಿದ್ದು ತಕ್ಷಣ ಬಸ್ಸಿನ ನಿರ್ವಾಹಕರ ಗಮನಕ್ಕೆ ತಂದಿದ್ದರು.
ಸಧ್ಯಾ ಉಡುಪಿಯಲ್ಲಿ ಇಬ್ಬರನ್ನೂ ವಿಚಾರಣೆ ಮಾಡುತ್ತಿರುವ ವೀಡಿಯೋ ಒಂದು ವೈರಲ್ ಆಗಿತ್ತಿದೆ..
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ