ರಾಜ್ಯದಲ್ಲಿ ಒಮಿಕ್ರಾನ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿಧಿಸಿರುವ ನೈಟ್ ಕರ್ಫ್ಯೂ ವಿಚಾರದಲ್ಲಿ ಯಕ್ಷಗಾನ ಹಾಗೂ ಕಂಬಳಕ್ಕೆ ರಿಯಾಯಿತಿ ನೀಡುವುದಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಹೇಳಿಕೆ ನೀಡಿದ್ದಾರೆ.
ನೈಟ್ ಕರ್ಪ್ಯೂ ಅವಧಿ ಆರಂಭಕ್ಕೂ ಮೊದಲೇ ಎಲ್ಲ ಕಾರ್ಯಕ್ರಮ ಮುಗಿಸುವಂತೆ ಸಂಬಂಧಪಟ್ಟವರಿಗೆ ಸೂಚನೆ ನೀಡಲಾಗಿದೆ. ಯಾವುದೇ ಕಾರಣಕ್ಕೆ ನೈಟ್ ಕರ್ಪ್ಯೂ ಅವಧಿಯಲ್ಲಿ ಸಮಯವನ್ನು ಸಡಿಲಗೊಳಿಸಲು ಆಗುವುದಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಹೇಳಿದ್ದಾರೆ.
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ