ಮಂಗಳೂರು: ಇಲ್ಲಿನ ಅನ್ಯಕೋಮಿನ ಯುವಕರ ಗುಂಪಿನಿಂದ ವ್ಯಕ್ತಿಯೋರ್ವನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಕಣ್ಣೂರಿನ ಅಡ್ಯಾರ್ ಪದವು ಬಳಿ ನಡೆದಿದೆ.
ಹಲ್ಲೆಗೊಳಗಾದ ವ್ಯಕ್ತಿಯ ಕುರಿತು ಅಡ್ಯಾರ್ ಪದವು ನಿವಾಸಿ ರಿಯಾಝ್ ಎಂದು ತಿಳಿದು ಬಂದಿದೆ. ರಿಯಾಜ್ ಎಂಬಾತ ಎಂದಿನಂತೆ ಕೆಲಸ ಬಿಟ್ಚು ಮನೆಗೆ ತೆರಳುತ್ತಿದ್ದಾಗ ಬಿತ್ತ್’ಪಾದೆ ಬಳಿ ಏಕಾಏಕಿ ಅನ್ಯಕೋಮಿನ ಗುಂಪು ಬಂದು ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ.
ಈ ಘಟನೆಯಲ್ಲಿ ರಿಯಾಝ್ ಎಂಬವರು ಗಂಭೀರ ಗಾಯಗೊಂಡಿದ್ದು, ಇದೀಗಮಂಗಳೂರಿನ ಐಲ್ಯಾಂಡ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ