ಪ್ರಧಾನಿ ನರೇಂದ್ರ ಮೋದಿ ಅವರ ಟ್ವೀಟರ್ ಖಾತೆ ಹ್ಯಾಕ್ ಮಾಡಿ ಬಿಟ್ ಕಾಯಿನ್ ಸಂಬಂಧ ಟ್ವೀಟ್ ಮಾಡಲಾಗಿತ್ತು.ಕೂಡಲೇ ಎಚ್ಚೆತ್ತ ಟ್ವಿಟರ್ ಸಂಸ್ಥೆ ಟ್ವಿಟರ್ ಖಾತೆ ಸರಿ ಮಾಡಿದೆ.
ಈ ಬಗ್ಗೆ ಮಾಹಿತಿ ನೀಡಿರುವ, ಪ್ರಧಾನಿ ಕಾರ್ಯಾಲಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಟ್ವಿಟ್ಟರ್ ಖಾತೆ ಹ್ಯಾಕ್ ಆಗಿತ್ತು. ಈಗ ಸರಿಮಾಡಲಾಗಿದೆ ಎಂದಿದೆ.
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ