Slider


ಜೋಡು ಕೆರೆ ಕಂಬಳ ಫಲಿತಾಂಶ12-12-2021

ಮೂಡುಬಿದ್ರಿ :

ಮೂಡಬಿದ್ರಿ ಕೋಟಿ - ಚೆನ್ನಯ ಜೋಡುಕರೆ ಕಂಬಳ ಕೂಟ ಯಶಸ್ವಿಯಾಗಿ ನಡೆದಿದ್ದು ಕಂಬಳ ಕೂಟದ ಫಲಿತಾಂಶ ಈ ಕೆಳಗಿನಂತಿವೆ.

ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :

ಕನೆಹಲಗೆ ವಿಭಾಗ : 6 ಜೊತೆ

ಅಡ್ಡಹಲಗೆ ವಿಭಾಗ : 6 ಜೊತೆ

ಹಗ್ಗ ಹಿರಿಯ ವಿಭಾಗ : 21 ಜೊತೆ

ನೇಗಿಲು ಹಿರಿಯ ವಿಭಾಗ : 41 ಜೊತೆ

ಹಗ್ಗ ಕಿರಿಯ ವಿಭಾಗ : 32 ಜೊತೆ

ನೇಗಿಲು ಕಿರಿಯ ವಿಭಾಗ : 115 ಜೊತೆ

ಒಟ್ಟು ಕೋಣಗಳ ಸಂಖ್ಯೆ: 221 ಜೊತೆ

ಕನೆಹಲಗೆ:

ಪ್ರಥಮ: ವಾಮಂಜೂರು ತಿರುವೈಲುಗುತ್ತು ನವೀನ್ಚಂದ್ರ ಆಳ್ವ

ಹಲಗೆ ಮುಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ

( 6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ )

ಅಡ್ಡ ಹಲಗೆ:

ಪ್ರಥಮ: ಕೋಟ ಗಿಳಿಯಾರ್ ಹಂಡಿಕೆರೆ ವಸಂತ ಶೆಟ್ಟಿ

ಹಲಗೆ ಮುಟ್ಟಿದವರು: ಭಟ್ಕಳ ಶಂಕರ್

ದ್ವಿತೀಯ: ಬೋಳಾರ ತ್ರಿಶಾಲ್ ಕೆ ಪೂಜಾರಿ

ಹಲಗೆ ಮುಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ

ಹಗ್ಗ ಹಿರಿಯ:

ಪ್ರಥಮ: ಪದವು ಕಾನಡ್ಕ ಫ್ಲೇವಿ ಡಿಸೋಜ "ಎ"

ಓಡಿಸಿದವರು: ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ

ದ್ವಿತೀಯ: ಮಿಜಾರು ಪ್ರಸಾದ್ ನಿಲಯ ಶಕ್ತಿ ಪ್ರಸಾದ್ ಶೆಟ್ಟಿ "ಎ"

ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ

ಹಗ್ಗ ಕಿರಿಯ:

ಪ್ರಥಮ: ಚೊಕ್ಕಾಡಿ ಕಟಪಾಡಿ ದೈವೀಕ್ ಸಂತೋಷ್ ಶೆಟ್ಟಿ "ಎ"

ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ

ದ್ವಿತೀಯ: ಸಿದ್ಧಕಟ್ಟೆ ಪೋಡುಂಬ ಹೊಸಮನೆ ಸರೋಜಿನಿ ಸಂಜೀವ ಶೆಟ್ಟಿ

ಓಡಿಸಿದವರು: ಹೊಕ್ಕಾಡಿಗೋಳಿ ಹಕ್ಕೇರಿ ಸುರೇಶ್ ಶೆಟ್ಟಿ

ನೇಗಿಲು ಹಿರಿಯ:

ಪ್ರಥಮ: ಬೋಳದಗುತ್ತು ಜಗದೀಶ್ ಶೆಟ್ಟಿ "ಬಿ"

ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ

ದ್ವಿತೀಯ: ಮಾರ್ಪಳ್ಳಿ ಕಂಬಳಮನೆ ರಾಜೇಶ್ ಶೆಟ್ಟಿ "ಎ"

ಓಡಿಸಿದವರು: ಭಟ್ಕಳ ಶಂಕರ್

ನೇಗಿಲು ಕಿರಿಯ:

ಪ್ರಥಮ: ಭಟ್ಕಳ ಹೆಚ್. ಎನ್. ನಿವಾಸ ಪಿನ್ನುಪಾಲ್

ಓಡಿಸಿದವರು: ಭಟ್ಕಳ ಶಂಕರ್

ದ್ವಿತೀಯ: ತೊಡಾರ್ ಪಂಚಶಕ್ತಿ ಬಾರ್ದಿಲ ಶ್ಲೋಕ್ ರಂಜಿತ್ ಪೂಜಾರಿ

ಓಡಿಸಿದವರು: ಹೊಕ್ಕಾಡಿಗೋಳಿ ಹಕ್ಕೇರಿ ಸುರೇಶ್ ಶೆಟ್ಟಿ
ವರದಿ:-ಉಡುಪಿ ಫಸ್ಟ್
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo