ಈ ಕುರಿತು ಮಾತನಾಡಿದ ಅವರು, ಮತಾಂತರ ನಿಷೇಧ ಕಾಯ್ದೆ ಜಾರಿಯಾದರೆ ಇದೊಂದು ಐತಿಹಾಸಿಕ ಅಧಿವೇಶನವಾಗಲಿದೆ. ಮಂಗಳೂರು-ಉಡುಪಿ ಭಾಗದಲ್ಲಿ ನಡೆಯುತ್ತಿರುವ ಮತಾಂತರ ಪ್ರಕರಣವನ್ನು ನೋಡಿದ್ದೇವೆ. ಶೀಘ್ರವಾಗಿ ಕಾಯ್ದೆ ಜಾರಿಯಾಗುವ ಅಗತ್ಯವಿದೆ ಎಂದರು.
ಕಾಯ್ದೆ ಜಾರಿಯಾಗುತ್ತದೆ ಎನ್ನುವ ವಿಶ್ವಾಸವಿದೆ. ಕಾಂಗ್ರೆಸ್ ಪಕ್ಷದವರು ಕೇವಲ ಮತಬ್ಯಾಂಕ್ಗಾಗಿ ವಿರೋಧ ಮಾಡುತ್ತಿದ್ದಾರೆ. ಈ ಹಿಂದಿನಿಂದಲೂ ಕಾಂಗ್ರೆಸ್ ಇದನ್ನೇ ಮಾಡುತ್ತಿದೆ. ಮತಾಂತರ ನಿಷೇಧ ಒಂದು ರಾಷ್ಟ್ರೀಯ ವಿಚಾರ. ಗೋಹತ್ಯೆ ಕಾಯ್ದೆಗೂ ಕಾಂಗ್ರೆಸ್ ವಿರೋಧ ಮಾಡಿದೆ. ನಮಗೆ ನಾವು ಕಾನೂನು ಜಾರಿ ಮಾಡುವಷ್ಟು ಬಹುಮತವಿದೆ ಎಂದು ಹೇಳಿದರು.
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ