Slider


ರಾಜ್ಯದಲ್ಲಿ ಮತ್ತೊಂದು ಒಮಿಕ್ರಾನ್ ಸೋಂಕು ಪತ್ತೆ:- ಮೂರಕ್ಕೆ ಏರಿಕೆಯಾದ ಸೋಂಕಿತರು.12-12-2021

ರಾಜ್ಯದಲ್ಲಿ ಮತ್ತೊಂದು ಒಮಿಕ್ರಾನ್ ಸೋಂಕು ಪತ್ತೆ:- ಮೂರಕ್ಕೆ ಏರಿಕೆಯಾದ ಸೋಂಕಿತರು.

ರಾಜ್ಯದಲ್ಲಿ ಮೂರನೇ ಒಮಿಕ್ರಾನ್ ಸೋಂಕು ಪತ್ತೆಯಾಗಿದೆ. ದಕ್ಷಿಣ ಆಫ್ರಿಕಾದಿಂದ ರಾಜ್ಯಕ್ಕೆ ಬಂದ ವ್ಯಕ್ತಿಯೋರ್ವರಲ್ಲಿ ಈ ರೂಪಾಂತರಿ ಸೋಂಕು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, 34ವರ್ಷದ ವ್ಯಕ್ತಿಯೋರ್ವರಲ್ಲಿ ಸೋಂಕು ಪತ್ತೆಯಾಗಿದೆ. ಅವರನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದಿದ್ದಾರೆ.
ವರದಿ:-ಉಡುಪಿ ಫಸ್ಟ್
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo