ಮಂಗಳೂರು/ಉಡುಪಿ: ಹಾಲಿ ಸಚಿವ ಹಾಗೂ ಬಿಜೆಪಿಯ ಹಿರಿಯ ನಾಯಕ ಕೋಟ ಶ್ರೀನಿವಾಸ್ ಪೂಜಾರಿ ನಾಲ್ಕನೇ ಬಾರಿಗೆ ವಿಧಾನಪರಿಷತ್ ಪ್ರವೇಶಿಸಿದ್ದಾರೆ.
ಅತ್ಯಂತ ಸರಳ, ಕ್ರಿಯಾಶೀಲ, ಅತ್ಯುತ್ತಮ ವಾಗ್ಮಿ ಹಾಗೂ ಸೌಜನ್ಯದ ವ್ಯಕ್ತಿಯಾಗಿ ರಾಜಕಾರಣದಲ್ಲಿ ಛಾಪು ಮೂಡಿಸಿರುವ ಶ್ರೀನಿವಾಸ್ ಪೂಜಾರಿ ಇದೀಗ ದಕ್ಷಿಣ ಕನ್ನಡ ದ್ವಿ ಸದಸ್ಯ ಕ್ಷೇತ್ರದಲ್ಲಿ ಭರ್ಜರಿ ಜಯ ಸಾಧಿಸಿದ್ದಾರೆ.
ಅವರ ಗೆಲುವು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿಗೆ ನವಚೈತನ್ಯ ಬಂದಂತಾಗಿದೆ.
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ