Slider

ಹಿರಿಯ ಕಾಂಗ್ರೆಸ್ ನಾಯಕ ಆರ್.ಎಲ್.ಜಾಲಪ್ಪ ಇನ್ನಿಲ್ಲ 17-12-2021

ಹಿರಿಯ ಕಾಂಗ್ರೆಸ್ ನಾಯಕ, ಮಾಜೀ ಕೇಂದ್ರ ಸಚಿವ ಆರ್.ಎಲ್.ಜಾಲಪ್ಪ‌( 96)ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಆರ್.ಎಲ್.ಜಾಲಪ್ಪ ಅವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

1996 ರಲ್ಲಿ ಹೆಚ್.ಡಿ.ದೇವೇಗೌಡರ ನೇತೃತ್ವದ ಕೇಂದ್ರ ಸರ್ಕಾರದ ದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದರು.

ಜಾಲಪ್ಪ ಅವರ ನಿಧನಕ್ಕೆ ಗಣ್ಯರು ಸಂತಾಪ ವ್ಯಕ್ತವಾಗಿದೆ.
ವರದಿ:-ಉಡುಪಿ ಫಸ್ಟ್
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo