Slider

ಇಸ್ಲಾಮಿಗೆ ಪರಿವರ್ತನೆಯಾದರೆ ಅಂಬೇಡ್ಕರ್, ಬುದ್ಧನಿಗೂ ಜಾಗವಿಲ್ಲಬಿ.ಜೆ.ಪಿ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿಕೆ17-12-2021

ಹಿಂದೂಗಳು ಬೌದ್ಧರು, ವೈಷ್ಣವರಾದರೆ ಅಂಬೇಡ್ಕರ್, ರಾಮನಿಗೆ ಜಾಗ ಸಿಗುತ್ತದೆ. ಜೈನರ ಮನೆಯಲ್ಲಿ ರಾಮ, ಗಣಪತಿಗೆ ಜಾಗ ಇದೆ. ಆದರೆ ಇಸ್ಲಾಮಿಗೆ ಪರಿವರ್ತನೆಯಾದರೆ ಅಂಬೇಡ್ಕರ್, ಬುದ್ಧನಿಗೂ ಜಾಗವಿಲ್ಲ ಎಂದು ಸಿ.ಟಿ.ರವಿ ಹೇಳಿಕೆ ನೀಡಿದ್ದಾರೆ.

ಹಿಂದೂಗಳು ಮುಸ್ಲಿಮರಾಗಿ ಮತಾಂತರವಾದರೆ ಅಂಬೇಡ್ಕರ್ ಗೆ ಎಲ್ಲಿ ಜಾಗ ಸಿಗುತ್ತದೆ, ಕಾಂಗ್ರೆಸ್ ನಮ್ದು ಗೋಡ್ಸೆ ಹಿಂದುತ್ವ ಅಲ್ಲ, ಗಾಂಧಿ ಹಿಂದುತ್ವ ಅನ್ನುತ್ತಾರೆ. ಆದರೆ ಮತಾಂತರದ ಬಗ್ಗೆ ಗಾಂಧಿಜಿ ಏನು ಹೇಳಿದ್ದರು ಅಂತ ಕಾಂಗ್ರೆಸ್ ಓದಲಿ. ಸಿದ್ದರಾಮಯ್ಯನವರೇ ನೀವೂ ಒಮ್ಮೆ ಇತಿಹಾಸ ಓದಿ ಎಂದು ಸವಾಲು ಹಾಕಿದ್ದಾರೆ.

ವರದಿ:-ಉಡುಪಿ ಫಸ್ಟ್
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo