ಉಡುಪಿ:- ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳ ನಿರ್ದೇಶನದ ಮೇರೆಗೆ ತ್ವರಿತ ನ್ಯಾಯಕ್ಕಾಗಿ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ನ್ಯಾಯಾಲಯಗಳ ಆವರಣಗಳಲ್ಲಿ ಡಿಸೆಂಬರ್ 18ರಂದು ಮೆಗಾ ಲೋಕ್ ಅದಾಲತ್ನ್ನು ಆಯೋಜಿಸಲಾಗಿದೆ.
ಸಾರ್ವಜನಿಕರು ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಹಾಗೂ ಇತ್ಯರ್ಥಕ್ಕೆ ಬಾಕಿ ಇರುವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಅತೀ ಶೀಘ್ರದಲ್ಲಿ ಇತ್ಯರ್ಥ ಪಡಿಸಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ