ಗಾಯಾಳುಗಳು ಆಸ್ಪತ್ರೆಗೆ ದಾಖಲು
ಕಾರ್ಕಳ:-ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಕಾರು ಒಂದು ಗುದ್ದಿ ಪಾದಚಾರಿಗಳು ಗಾಯಗೊಂಡಿರುವ ಘಟನೆ ಅಜೆಕಾರಿನ ಗುಡ್ಡೆಯಂಗಡಿ ಬಳಿ ನಡೆದಿದೆ.
ರಾಶಿ, ಸುಂದರ, ನಾರಾಯಣ ಎನ್ನುವವರು ಗಾಯಗೊಂಡವರು, ಇವರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಓಮ್ನಿ ಕಾರೊಂದು ಢಿಕ್ಕಿ ಹೊಡೆದು ಕಾರು ಚಾಲಕ ವಾಹನವನ್ನು ನಿಲ್ಲಿಸಿದೆ ಪರಾರಿಯಾಗಿದ್ದಾರೆ.
ಗಾಯಾಳುಗಳನ್ನು ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಈ ಬಗ್ಗೆ ಅಜೆಕಾರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ