ಉಡುಪಿ/ದ.ಕ:-ರಾಜ್ಯದ ರಾಜ್ಯಪಾಲರಾದ ತಾವರ್ ಚಂದ್ ಗೆಹ್ಲೋಟ್ ಕರಾವಳಿ ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದಾರೆ. ಡಿ.೨ರಿಂದ ೫ರವರೆಗೆ ಕರಾವಳಿ ಜಿಲ್ಲೆಯಲ್ಲಿ ಪ್ರವಾಸ ಹಮ್ಮಿಕೊಂಡಿದ್ದಾರೆ.
ಇಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಜ್ಯಪಾಲರನ್ನು ಜಿಲ್ಲಾಡಳಿತದ ವತಿಯಿಂದ ಸ್ವಾಗತಿಸಲಾಯಿತು.
ಡಿಸೆಂಬರ್ ೩ರಂದು ರಾಜ್ಯಪಾಲರು ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ. ಅದೇ ದಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡುವರು.
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ