Slider

ಭಾರತಕ್ಕೂ ಕಾಲಿಟ್ಟಿದೆ ಒಮಿಕ್ರಾನ್ ವೈರಸ್:-ಕರ್ನಾಟಕದ ಇಬ್ಬರಲ್ಲಿ ಪತ್ತೆ 2-12-2021

ಬೆಂಗಳೂರು:-ದೇಶದಲ್ಲಿ ಕೊರೋನಾ ರೂಪಾಂತರಿ ಒಮಿಕ್ರಾನ್ ವೈರಸ್ ಪತ್ತೆಯಾಗಿದೆ. ಅದೂ ಕೂಡ ಕರ್ನಾಟಕದ ಇಬ್ಬರಲ್ಲಿ ಈ ವೈರಸ್ ಪತ್ತೆಯಾಗಿದೆ. 
ಕರ್ನಾಟಕದ ಇಬ್ಬರಲ್ಲಿ ಒಮಿಕ್ರಾನ್ ವೈರಸ್ ಪತ್ತೆಯಾಗಿದ್ದು, ಇದೀಗ ಆತಂಕಕ್ಕೆ ಕಾರಣವಾಗಿದೆ. 
ಪ್ರಾಥಮಿಕ ಮಾಹಿತಿ ಪ್ರಕಾರ ಇಬ್ಬರಿಗೂ ಯಾವುದೇ ವಿದೇಶಿ ಸಂಪರ್ಕ ಇಲ್ಲ ಎನ್ನಲಾಗಿದೆ. ಇಬ್ಬರೂ ಬೆಂಗಳೂರಿನ ನಿವಾಸಿಗಳು ಎಂದು ತಿಳಿದುಬಂದಿದೆ. ಸದ್ಯ ಇದು ಆತಂಕಕ್ಕೆ ಕಾರಣವಾಗಿದೆ.
ವರದಿ:-ಉಡುಪಿ ಫಸ್ಟ್

0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo