ಈ ಬಾರಿಯ ಕೋವಿಡ್ ನ ಮೂರನೇ ಅಲೆಯ ಹಿನ್ನೆಲೆಯಲ್ಲಿ ಈ ಬಾರಿ ಉಡುಪಿ ಜಿಲ್ಲೆಯ ಕೆಥೊಲಿಕ್ ಧರ್ಮಪ್ರಾಂತ್ಯದಲ್ಲಿ ಕ್ರಿಸ್ಮಸ್ ಆಚರಣೆಯಲ್ಲಿ ಕೊಂಚ ಬದಲಾವಣೆ ಮಾಡಲಾಗಿದೆ.
ಹಬ್ಬದಲ್ಲಿ ಕೇವಲ ಪೂಜೆಗೆ ಮಾತ್ರ ಆದ್ಯತೆಯನ್ನು ನೀಡಲಿದ್ದು ಜನದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಪೂಜೆಗಳ ಸಂಖ್ಯೆಯನ್ನು ಹೆಚ್ಚಿಸಿದ್ದು ಯಾವುದೇ ತರಹದ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅವಕಾಶ ಇರುವುದಿಲ್ಲ ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಡಾ.ಜೆರಾಲ್ಡ್ ಐಸಾಕ್ ಲೋಬೊ ಅವರು ತಿಳಿಸಿದ್ದಾರೆ.
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ