Slider

ಮಂಗಳೂರು:- ಕಾನೂನು ವಿದ್ಯಾರ್ಥಿನಿ ಮೇಲೆ ಲೈಂಗಿಕ ಕಿರುಕುಳ ಪ್ರಕರಣ ವಕೀಲ ರಾಜೇಶ್ ಭಟ್ ನ್ಯಾಯಾಲಯಕ್ಕೆ ಶರಣು...?20-12-2021

ಮಂಗಳೂರು:-ಲೈಂಗಿಕ ಕಿರುಕುಳ ಪ್ರಕರಣ ವಕೀಲ ರಾಜೇಶ್ ಭಟ್ ನ್ಯಾಯಾಲಯಕ್ಕೆ ಶರಣು...?

ಇಂಟರ್ನ್‌ಶಿಪ್ ವಿದ್ಯಾರ್ಥಿನಿಗೆ ವಕೀಲನಿಂದ ಕಿರುಕುಳ ಕೇಸ್ಗೆ ಸಂಬಂಧಿಸಿ ವಕೀಲ ರಾಜೇಶ್ ಭಟ್ ನ್ಯಾಯಾಲಯಕ್ಕೆ ಶರಣಾಗಿದ್ದಾನೆ.

ಮಂಗಳೂರಿನ ನ್ಯಾಯಾಲಯದಲ್ಲಿ ನ್ಯಾಯಾಧೀಶರ ಮುಂದೆ ಶರಣಾಗಿದ್ದಾನೆ.  63ದಿನದ ಬಳಿಕ ನ್ಯಾಯಾಲಯಕ್ಕೆ ಶರಣಾಗಿದ್ದಾನೆ.
ವರದಿ:-ಉಡುಪಿ ಫಸ್ಟ್
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo