ಉಡುಪಿ ಜಿಲ್ಲೆಯಲ್ಲಿ ನಿನ್ನೆ ವರದಿಯಾದ ಎರಡು ಒಮಿಕ್ರಾನ್ ಸೋಂಕಿತರಿಗೆ ಯಾವುದೇ ಟ್ರಾವೆಲ್ ಹಿಸ್ಟರಿಯೇ ಇಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ಟ್ರಾವೆಲ್ ಹಿಸ್ಟರಿ ಹೊಂದಿರದ ಜಿಲ್ಲೆಯ ಇಬ್ಬರಲ್ಲಿ ಕೊರೊನಾ ರೂಪಾಂತರಿ ಒಮಿಕ್ರಾನ್ ಸೋಂಕು ಪತ್ತೆಯಾಗಿದೆ.
ನಿನ್ನೆ ಉಡುಪಿ ಜಿಲ್ಲೆಯ 82 ವಯಸ್ಸಿನ ವೃದ್ಧ ಹಾಗೂ 73 ವಯಸ್ಸಿನ ವೃದ್ಧೆಯಲ್ಲಿ ಸೋಂಕು ದೃಢಪಟ್ಟಿತ್ತು.
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ