Slider


ಕಾಪು:-ವೋಟ್ ಬ್ಯಾಂಕ್‌ಗಾಗಿ ಕಾಂಗ್ರೆಸ್ ಮತಾಂತರ ನಿಷೇಧ ಕಾನೂನನ್ನು ವಿರೋಧಿಸುತ್ತಿದೆ:-ಶೋಭಾ ಕರಂದ್ಲಾಜೆ22-12-2021

ಕಾಪು:-ವೋಟ್ ಬ್ಯಾಂಕ್‌ಗಾಗಿ ಕಾಂಗ್ರೆಸ್ ಮತಾಂತರ ನಿಷೇಧ ಕಾನೂನನ್ನು ವಿರೋಧಿಸುತ್ತಿದೆ:-ಶೋಭಾ ಕರಂದ್ಲಾಜೆ

ಕಾಪು:-ಮತಾಂತರ ನಿಷೇಧ ಕಾನೂನನ್ನು ಕಾಂಗ್ರೆಸ್ ವೋಟ್ ಬ್ಯಾಂಕ್‌ಗಾಗಿ ವಿರೋಧಿಸುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ಸಿಗರು ಮತ್ತೆ ಅಧಿಕಾರಕ್ಕೆ ಬರಲು ಯಾವುದೇ ರೀತಿಯಿಂದಾದರೂ ಮತ ಬ್ಯಾಂಕ್ ಅನ್ನು ಉಳಿಸುವ ಮನಸ್ಥಿತಿ ಹೊಂದಿದ್ದಾರೆ, ಹೀಗಾಗಿ ಈ ಕಾನೂನನ್ನು ವಿರೋಧಿಸುತ್ತಿದೆ, ದೇಶ ಮತ್ತು ಸಮಾಜಕ್ಕೆ ಆಗಬಹುದಾದ ಪರಿಣಾಮಗಳನ್ನು ಲೆಕ್ಕಿಸದೆ ಕಾಂಗ್ರೆಸ್ ಅಧಿಕಾರಕ್ಕೆ ಏರುವುದರ ಮೇಲೆ ಮಾತ್ರ ಗಮನ ಹರಿಸುತ್ತಿದೆ ಎಂದಿದ್ದಾರೆ.

ವರದಿ:-ಉಡುಪಿ ಫಸ್ಟ್
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo