ಮಹಿಳೆಯೊಬ್ಬರು ಎಟಿಯೋಸ್ ಕಾರಿನಿಂದ ಇಳಿಯುವಾಗ ಏಕಾಏಕಿಯಾಗಿ ಬಂದ ಖಾಸಗಿ ಬಸ್ ಕಾರಿಗೆ ಡಿಕ್ಕಿ ಹೊಡೆದು ಕಾರಿನ ಬಾಗಿಲು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ ಘಟನೆ ಕಾಪು ಹೊಸ ಮಾರಿಗುಡಿ ಬಳಿ ನಡೆದಿದೆ.
ಘಟನೆಯಲ್ಲಿ ಮಹಿಳೆ ಕೈಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ.
ವರದಿ:-ಉಡುಪಿ ಫಸ್ಟ್
ಫೋನ್: 86605 39735
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ