ಕಾರ್ಕಳ:-ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರ್ಕಳ ತಾಲೂಕಿನ ಎರ್ಲಪ್ಪಾಡಿ ಗ್ರಾಮದಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಎರ್ಲಪಾಡಿ ಹೆಪ್ಪಳ ನಿವಾಸಿ ಸುಂದರ(50) ಎಂದು ಗುರುತಿಸಲಾಗಿದೆ. ಇವರು ಮಾನಸಿಕ ಖಾಯಿಲೆಗಳಿಂದ ಬಳಲುತ್ತಿದ್ದು, ಜೀವನದಲ್ಲಿ ಜಿಗುಪ್ಸೆಗೊಂಡು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ