ಕಾಪು ಪುರಸಭೆ ವ್ಯಾಪ್ತಿಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ಗ್ರಾಪಂಗಳ ಉಪಚುನಾವಣೆ ಹಿನ್ನೆಲೆಯಲ್ಲಿ ಮತದಾನ ಕೇಂದ್ರಗಳ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಸಿಆರ್‌ಪಿಸಿ ಕಲಂ 144ರನ್ವಯ ನಿಷೇಧಾಜ್ಞೆಯನ್ನು ವಿಧಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಆದೇಶ ನೀಡಿದ್ದಾರೆ.
ಡಿ.26ರ ರಾತ್ರಿ 9ಗಂಟೆ ಯಿಂದ ಮತದಾನ ಪ್ರಕ್ರಿಯೆ ಮುಕ್ತಾಯವಾಗುವವರೆಗೆ ಮತದಾನ ನಡೆಯಲಿ ರುವ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆಯನ್ನು ವಿಧಿಸಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ