ಉಡುಪಿ:-ರಾಜ್ಯ ಬಿ.ಜೆ.ಪಿ.ಯ ಉಪಾಧ್ಯಕ್ಷರಾಗಿ ಉದ್ಯಾವರ ನಯನ ಗಣೇಶ್ ಆಯ್ಕೆಯಾಗಿದ್ದಾರೆ. ಈ ಬಗ್ಗೆ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಧಿಕೃತ ಆದೇಶ ಹೊರಡಿಸಿದ್ದಾರೆ.
ಉಡುಪಿ ಜಿಲ್ಲಾ ಬಿಜೆಪಿಯ ಉಪಾಧ್ಯಕ್ಷರಾಗಿ ಉದ್ಯಾವರ ನಯನ ಗಣೇಶ್ ಪಕ್ಷ ಸಂಘಟನೆಯನ್ನು ಯಶಸ್ವಿಯಾಗಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಇವರ ಸೇವೆಯನ್ನು ಗುರುತಿಸಿ ಪಕ್ಷ ರಾಜ್ಯ ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ