ಸತೀಶ ಮತ್ತು ರಜಾಕ್ ಉಡುಪಿಯ ಕೆಎಸ್ ಆರ್ ಟಿಸಿ ಬಸ್ ಸ್ಟಾಂಡ್ ಸಮೀಪದ ಹೋಟೆಲ್ ಒಂದರಲ್ಲಿ ಕಾರ್ಮಿಕರಾಗಿ ದ್ದು ಸತೀಶ ಮತ್ತು ರಜಾಕ್ ಪರಸ್ಪರ ಎಳೆದಾಡಿ ಗಲಾಟೆ ಮಾಡಿದ್ದಾರೆ. ಈ ವೇಳೆ ರಜಾಕ್ ಸತೀಶನಿಗೆ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ್ದಾನೆ ಹಾಗೂ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಕಾರ್ಕಳದ ಭಜಗೋಳಿಯ ಸತೀಶ ಎಂಬವರು ಪೊಲೀಸರಿಗೆ ದೂರು ನೀಡಿದ್ದಾರೆ .
ಈ ಬಗ್ಗೆ ಉಡುಪಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ