ಕಾಪು ಪುರಸಭೆಯ ೨೩ ವಾರ್ಡ್‌ಗಳಲ್ಲಿ ನಡೆಯುತ್ತಿರುವ ಮತದಾನ ಮುಂಜಾನೆಯಿಂದಲೇ ಬಿರುಸಿನಿಂದ ನಡೆಯುತ್ತಿದೆ.
ಕಾಪು ಪುರಸಭೆಯ ಒಟ್ಟು 23 ವಾರ್ಡ್‌ಗಳಿಗೆ 23 ಮತಗಟ್ಟೆಗಳಲ್ಲಿ ಚುನಾವಣೆ ನಡೆಯುತ್ತಿದ್ದು, ಇದಕ್ಕಾಗಿ ತಾಲೂಕು ಆಡಳಿತದ ವತಿಯಿಂದ 26 ಎಪಿರ್‌ಒ, 52 ಪಿಒ ಹಾಗೂ 26 ಡಿ ಗ್ರೂಫ್ ಸಿಬ್ಬಂದಿಗಳನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.
ಎಲ್ಲಾ ಪಕ್ಷಗಳಿಗೂ ಈ ಬಾರಿಯ ಚುನಾವಣೆ ಪ್ರತಿಷ್ಠೆಯ ವಿಷಯವಾಗಿದ್ದು ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಮತದಾರರು ಮತ ಚಲಾಯಾಸುವಂತೆ ತಂತ್ರ ಪ್ರತಿತಂತ್ರಗಳನ್ನು ರೂಪಿಸಿದೆ.
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ