ಮಂಗಳೂರಿನಿಂದ - ಬೆಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್‌ನ ಇಂಜಿನ್‌ಗೆ ಆಕಸ್ಮಿಕವಾಗಿ ಬೆಂಕಿ ಬಸ್ ಸಂಪೂರ್ಣ ಸುಟ್ಟು ಹೋದ ಘಟನೆ ಧರ್ಮಸ್ಥಳದ ನಿಡ್ಲೆ ಎಂಬಲ್ಲಿ ನಡೆದಿದೆ.
ತಕ್ಷಣ ಸ್ಥಳಕ್ಕೆ ಆಗಮಿಸಿದ ಬೆಳ್ತಂಗಡಿ ಅಗ್ನಿಶಾಮಕ ಅಧಿಕಾರಿಗಳು ಬೆಂಕಿ ನಂದಿಸಿ ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ.
ಈ ವೇಳೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ತಕ್ಷಣ ಬಸ್ ನಿಂದ ಇಳಿದು ಪಾರಾಗಿದ್ದಾರೆ.
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ