Slider


ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ27-12-2021

ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದಲ್ಲಿ ಖಾಲಿ ಇರುವ ಒಟ್ಟು 30 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ಈ ಹುದ್ದೆಗೆ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದಲ್ಲಿ ಮೂವತ್ತು ಹುದ್ದೆ ಭರ್ತಿಗೆ ರಾಜ್ಯ ಸರ್ಕಾರ ಅಧಿಕೃತ ಅಧಿಸೂಚನೆ ಹೊರಡಿಸಿದೆ.
ಒಬ್ಬ ಅಭ್ಯರ್ಥಿ ಒಂದು ಹುದ್ದೆಗೆ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.

ಇನ್ನು ಹುದ್ದೆಗಳ ವಿವರಗಳನ್ನು ನೋಡೋದಾದ್ರೆ, ಕಾರ್ಯ ನಿರ್ವಾಹಕ ಅಭಿಯಂತರರು, ಸಹಾಯಕ ಅಭಿಯಂತರರು , ಲೆಕ್ಕ ಸಹಾಯಕ, ಕಂಪ್ಯೂಟರ್ ಆಪರೇಟರ್ ಸೇರಿ ಒಟ್ಟು ೩೦ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಕರ್ನಾಟಕ ಸರ್ಕಾರದ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಲ್ಲಿ ಅಭ್ಯರ್ಥೀಗಳು ಯಾವುದೇ ವಿಷಯದಲ್ಲಿ ಪಿ.ಯ.ಸಿ., ಪದವಿ ಅಥವಾ ಸ್ನಾತಕೋತ್ತರ ಪದವಿ ಪಾಸ್ ಆಗಿರಬೇಕು. ಅಭ್ಯರ್ಥಿಗಳಿಗೆ ಕನ್ನಡದಲ್ಲಿ ಮಾತನಾಡಲು, ಓದಲು ,ಬರೆಯಲು ಮತ್ತು ಮೆರಿಟ್ ಆಧಾರದ ಮೇರೆಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸಲು ಈ ತಿಂಗಳ ೨೧ನೇ ತಾರೀಕು ಕೊನೆಯ ದಿನವಾಗಿದ್ದು , ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಇದರ ಲಿಂಕ್ ಅನ್ನು discription ಅಲ್ಲಿ ನೀಡಲಾಗಿದ್ದು ನೇರವಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ವಿವಿಧ ಹುದ್ದೆಗಳ ಆಧಾರದ ಮೇಲೆ ವಯೋಮಿತಿಯನ್ನು ನಿರ್ಧರಿಸಲಾಗಿದ್ದು, ಅದು, ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವನ್ನು ನೀಡಬೇಕಾಗಿಲ್ಲ.

ಈ ಹುದ್ದೆಗೆ ಮಾಸಿಕ ೩೦೦೦೦ ರಿಂದ ೧ಲಕ್ಷದ ವರೆಗೂ ವೇತನ ದೊರೆಯಲಿದ್ದು , ಹಾಗೂ ಇತರ ಭತ್ಯೆಗಳು ಕೂಡ ದೊರೆಯಲಿದೆ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ:- http://www.kuidfc.com/ENG/career.htm
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo