Slider


ಮಣಿಪಾಲ:-ಪ್ರತಿಷ್ಟಿತ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ.27-12-2021

ಮಣಿಪಾಲ:-ಪ್ರತಿಷ್ಟಿತ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ.

ಪರ್ಕಳ:-ಎಂ.ಜಿ.ಎಂ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಡಿಕೊಂಡಿರುವ ಘಟನೆ ನಡೆದಿದೆ.

ಎಂ‌ಜಿ.ಎಂ. ಕಾಲೇಜಿನ ಪ್ರಥಮ ಪಿಯುಸಿಯಲ್ಲಿ ವ್ಯಾಸಾಂಗ ಮಾಡುತ್ತಿದ್ದ , ಪರ್ಕಳ ದೇವಿನಗರದ ನಿವಾಸಿ, ಸರಸ್ವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಧಾರಾವಾಡ ಜಿಲ್ಲೆಯ ಕುಂದಗೋಳ್ ನಿವಾಸಿಯಾಗಿರುವ ಸರಸ್ವತಿ ತಂದೆ ತಾಯಿಯರೊಂದಿಗೆ ಪರ್ಕಳದ ದೇವಿನಗರದಲ್ಲಿ ವಾಸಿಸುತ್ತಿದ್ದರು. ಹಾಗೂ ಸರಸ್ವತಿ ಉಡುಪಿ ಎಂಜಿಎಂ ಕಾಲೇಜಿನ ಪಿಯು ವ್ಯಾಸಂಗ ಮಾಡುತ್ತಿದ್ದರು. ಇವರ ತಂದೆ-ತಾಯಿ ಕಟ್ಟಿಗೆ ಮಿಲ್ ನಲ್ಲಿ ಕೆಲಸ ಮಾಡಿಕೊಂಡಿದ್ದು, ನಿನ್ನೆ ತಂದೆ, ತಾಯಿ ಕೆಲಸಕ್ಕೆ ತೆರಳಿದ ವೇಳೆ ಸರಸ್ವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.

ಈ ಬಗ್ಗೆ ಮಣಿಪಾಲ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ:-ಉಡುಪಿ ಫಸ್ಟ್
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo