Slider


ಕಡಬ:-ವಾಹನದಡಿ ಬಿದ್ದು ಚಿರತೆ ಮರಿ ಸಾವು27-12-2021

ಕಡಬ:- ವಾಹನದಡಿ ಬಿದ್ದು ಚಿರತೆ ಮರಿ ಸಾವು

ಚಿರತೆ ಮರಿಯೊಂದು ವಾಹನದ ಅಡಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಸುಬ್ರಹ್ಮಣ್ಯ ಕಡಬ ಸಮೀಪದ ಹಳೇಸ್ಟೇಷನ್ ಎಂಬಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.

ಚಿರತೆಮರಿಯು ಯಾವುದೋ ವಾಹನದ ಅಡಿಗೆ ಬಿದ್ದು ಸಾವನ್ನಪ್ಪಿದ ಸ್ಥಿತಿಯಲ್ಲಿ ರಸ್ತೆಯಲ್ಲಿ ಪತ್ತೆಯಾಗಿದೆ.
ವರದಿ:-ಉಡುಪಿ ಫಸ್ಟ್
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo