ಈ ಮೂಲಕ ದೇಶದಲ್ಲಿ ಒಟ್ಟು ಓಮಿಕ್ರಾನ್ ಸೋಂಕಿತರ ಸಂಖ್ಯೆ 578ಕ್ಕೆ ಏರಿಕೆಯಾಗಿದೆ.
ಈಗಾಗಲೇ ದೇಶದ 19 ರಾಜ್ಯಗಳಿಗೆ ಓಮಿಕ್ರಾನ್ ಎಂಟ್ರಿ ಕೊಟ್ಟಿದೆ. ಹೀಗಾಗಿ ಆತಂಕ ಮನೆ ಮಾಡುತ್ತಿದೆ. ದೆಹಲಿ ಹಾಗೂ ಮಹಾರಾಷ್ಟ್ರದಲ್ಲಿ ರೂಪಾಂತರಿಯ ಭಯ ಹೆಚ್ಚಾಗುತ್ತಿದೆ. ದೆಹಲಿಯಲ್ಲಿ 142 ಹಾಗೂ ಮಹಾರಾಷ್ಟ್ರದಲ್ಲಿ 141 ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ 38 ಪ್ರಕರಣಗಳು ಪತ್ತೆಯಾಗಿವೆ.
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ