Slider

ಮಂಗಳೂರು:-ಕೊರಗಜ್ಜ ಗುಡಿಯ ಎದುರು ಬಳಸಿದ ಕಾಂಡೋಮ್ ಇಟ್ಟ ಕಿಡಿಗೇಡಿಗಳು..?28-12-2021

ಕೊರಗಜ್ಜನ ಗುಡಿಯ ಎದುರು ಉಪಯೋಗಿಸಿದ ಕಾಂಡೋಮ್ ನ್ನು ಇಟ್ಟು ಅಪವಿತ್ರಗೊಳಿಸಿದ ಘಟನೆಯೊಂದು ಇಂದು ಮಂಗಳೂರಿನಲ್ಲಿ ನಡೆದಿದೆ.

ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಮಾರ್ನಮಿಕಟ್ಟೆ ಬಳಿ ನಡೆದಿದೆ. ಇಂದು ಬೆಳಗ್ಗೆ ಈ ಘಟನೆ ಬೆಳಕಿಗೆ ಬಂದಿದೆ.

ಕಿಡಿಗೇಡಿಗಳ ಈ ದುಷ್ಕೃತ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಆಕ್ರೋಶ ಕ್ಕೆ ಕಾರಣವಾಗಿದೆ.
ವರದಿ:-ಉಡುಪಿ ಫಸ್ಟ್
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo