ರಾಜ್ಯದಲ್ಲಿ ಓಬವ್ವ ಜಯಂತಿ ಆಚರಣೆ ಮಾಡುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೇಕೋ? ಅಥವಾ ಟಿಪ್ಪು ಜಯಂತಿ ಆಚರಣೆ ಮಾಡುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಕೋ? ಎಂದು ರಾಜ್ಯದ ಜನತೆ ತಿರ್ಮಾನ ಮಾಡಬೇಕು" ಎಂದು ಇಂಧನ ಸಚಿವ ಸುನೀಲ್ ಕುಮಾರ್ ಹೇಳಿದರು.
ಗೋಹತ್ಯೆ ಕಾನೂನು ನಿಷೇಧ ಮಾಡುತ್ತೇವೆ, ಟಿಪ್ಪು ಜಯಂತಿಯನ್ನು ಮತ್ತೆ ಆಚರಣೆ ಮಾಡುತ್ತೇವೆ ಎಂದು ಹೇಳುತ್ತಾರೆ. ಈ ರೀತಿಯಲ್ಲಿ ಸಿದ್ದರಾಮಯ್ಯ ಹೇಳುತ್ತಾರೆ ಅಂದರೆ ಯಾವ ಸಂದೇಶವನ್ನು ಈ ರಾಜ್ಯಕ್ಕೆ ಕಾಂಗ್ರೆಸ್ ಕೊಡುತ್ತಿದೆ?. ಎಂದು ಪ್ರಶ್ನಿಸಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ