Slider

ಮಂಗಳೂರು:-ಕೊರಗಜ್ಜ ಗುಡಿಗೆ ಅಪಚಾರ ಪ್ರಕರಣ ಓರ್ವ ಪೊಲೀಸ್ ವಶಕ್ಕೆ29-12-2021

ಕೊರಗಜ್ಜ ಗುಡಿಯ ಎದುರು ಕಾಂಡೋಮ್ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಮಂಗಳೂರಿನಲ್ಲಿ ನಡೆದಿದ್ದ ಕೊರಗಜ್ಜ ಗುಡಿಯ ಅಪಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಶಂಕಿತ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.

ಘಟನೆ ನಡೆದ ಸ್ಥಳದಲ್ಲಿ ಇದ್ದ ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯಾವಳಿಗಳನ್ನು ಆಧರಿಸಿ ಓರ್ವನ ವಿಚಾರಣೆ ನಡೆಯುತ್ತಿದೆ ತನಿಖೆ ಮುಂದುವರಿದಿದೆ.
ವರದಿ:-ಉಡುಪಿ ಫಸ್ಟ್
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo