ಕೊರಗ ಕುಟುಂಬದ ಮೇಲೆ ಹಲ್ಲೆ ಕೇಸ್:-ಕೋಟ ಎಸ್.ಐ ಸಂತೋಷ್ ಸಸ್ಪೆಂಡ್
ಕೋಟಾದಲ್ಲಿ ಕೊರಗ ಸಮುದಾಯದ ಮನೆಯಲ್ಲಿ ನಡೆಯುತ್ತಿದ್ದ ಮೆಹೆಂದಿ ಕಾರ್ಯಕ್ರಮದಲ್ಲಿ ಪೊಲೀಸರು ಲಾಠಿ ಚಾರ್ಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟ ಠಾಣೆಯ ಪಿಎಸ್ಐ ಸಂತೋಷ್ ಅವರನ್ನು ಅಮಾನತು ಮಾಡಿ ಪಶ್ಚಿಮ ವಲಯ ಐಜಿಪಿ ಆದೇಶ ಹೊರಡಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಎನ್ ವಿಷ್ಣುವರ್ಧನ್ ಅವರು ನೀಡಿದ ವರದಿಯನ್ವಯ ಪಶ್ಚಿಮ ವಲಯ ಪಿಎಸ್ಐ ಸಂತೋಷ್ ರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಕೋಟ ಠಾಣೆಯ ಇನ್ನುಳಿದ 5 ಮಂದಿ ಪೊಲೀಸ್ ಸಿಬ್ಬಂದಿಗಳನ್ನು ಕೋಟ ಠಾಣೆಯಿಂದ ವರ್ಗಾವಣೆ ಗೊಳಿಸಲಾಗಿದೆ.
TRENDING
-
ಮಣಿಪಾಲ: ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಮಣಿಪಾಲ ಪೊಲೀಸರು ಮಹಿಳೆ ಸಹಿತ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಶನಿವಾರ ಪೆರಂ...
-
ಹೆಬ್ರಿ: ಕಾರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ತಡರಾತ್ರಿ ವೇಳೆ ಶಿವಪುರ ಗ್ರಾಮದ ರಾಂಪುರ ಎಂಬಲ್ಲಿ ನಡೆದಿದೆ. ಸಾವನ್ನಪ್ಪಿದ ಯುವಕ ಶಿವ...
-
ಉಡುಪಿ: ಇನ್ಸ್ಟಾಗ್ರಾಂ ಖಾತೆಗೆ ಬಂದ ವರ್ಕ್ ಪ್ರಮ್ ಹೋಮ್ ಲಿಂಕ್ ಒತ್ತಿ ಯುವತಿಯೋರ್ವಳು 12.46 ಲಕ್ಷ ರೂ. ಹಣ ಕಳೆದುಕೊಂಡ ಘಟನೆ ನಡೆದಿದೆ. ಶಿವಳ್ಳಿ ಗ್ರಾಮದ ಸಪ್...
-
ಕಾರವಾರ: ಮೀನುಗಾರಿಕಾ ದೋಣಿ ಪಲ್ಟಿಯಾಗಿ ಮುಳುಗಡೆಯಾಗುತ್ತಿದ್ದ ನಾಲ್ವರು ಮೀನುಗಾರರನ್ನ ರಕ್ಷಣೆ ಮಾಡಿರುವ ಘಟನೆ ಗೋಕರ್ಣದ ಗಂಗೆಕೊಳ್ಳದಲ್ಲಿಂದು ನಡೆದಿದೆ. ಗೋಕರ್ಣ ಸಮುದ...
-
ಅಯೋಧ್ಯ ಶ್ರೀ ರಾಮಮಂದಿರದ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಯಾಗಿ ಒಂದು ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜನವರಿ 11 ರಿಂದ 13 ರವರೆಗೆ ಪ್ರಾಣ ಪ್ರತಿಷ್ಠಾ ವ...
Slider
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
Mega Menu
blogger
About Us
Udupifirst.com is a pioneering regional news website from coastal Karnataka. It gives latest news and BREAKING news content
LABELS
© all rights reserved
made with by templateszoo
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ