Slider

ಉಡುಪಿ:-ಕಾಲೇಜಿಗೆ ಹೋದ ಯುವತಿ ನಾಪತ್ತೆ30-12-2021

ಮಂಗಳೂರು ವಾಮಂಜೂರಿನ ಕರಾವಳಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಫಾರ್ಮಾ ಡಿ ವ್ಯಾಸಂಗ ಮಾಡುತ್ತಿದ್ದ ನಿಶಾ (20) ಎಂಬ ಯುವತಿ ಡಿ.27ರಂದು ಬೆಳಗ್ಗೆ ಉಡುಪಿಯ ತಮ್ಮ ಮನೆಯಿಂದ ಕಾಲೇಜಿಗೆ ಹೋದವರು ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ.

5 ಅಡಿ 2 ಇಂಚು ಎತ್ತರ, ಗೋಧಿ ಮೈಬಣ್ಣ, ದಪ್ಪ ಶರೀರ, ಅಗಲ ಮುಖ ಹೊಂದಿದ್ದು, ಕನ್ನಡ, ಇಂಗ್ಲೀಷ್, ಹಿಂದಿ ಹಾಗೂ ತುಳು ಭಾಷೆ ಮಾತನಾಡು ತ್ತಾರೆ.

ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆ ಯನ್ನು ಸಂಪರ್ಕಿಸುವಂತೆ ನಗರ ಪೊಲೀಸ್ ಠಾಣಾಧಿಕಾರಿಗಳಪ್ರಕಟಣೆ ತಿಳಿಸಿದೆ.

ವರದಿ:-ಉಡುಪಿ ಫಸ್ಟ್


0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo