ಸ್ಥಳೀಯ ಸಂಸ್ಥೆಗಳ ಚುನಾವಣೆಯ ಫಲಿತಾಂಶ ಹೊರಬಿದ್ದು ಕಾಪು ಪುರಸಭೆಯನ್ನು ಬಿ.ಜೆ.ಪಿ ತನ್ನ ತೆಕ್ಕೆಗೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಬಿ.ಜೆ.ಪಿ. ೧೨ ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಭರ್ಜರಿ ಜಯ ಸಾಧಿಸಿದೆ.ಕಾಂಗ್ರೆಸ್ ೭ , ಎಸ್.ಡಿ.ಪಿ.ಐ ೩ ಮತ್ತು ಜೆಡಿಎಸ್ ೧ ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ