Slider

ಕಾಪು ಪುರಸಭೆ ಚುನಾವಣೆ:-ಮತದಾದದರಿಗೆ ಧನ್ಯವಾದ ತಿಳಿಸಿದ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್.30-12-2021

ಕಾಪು ಪುರಸಭೆ ಚುನಾವಣೆ:-ಮತದಾದದರಿಗೆ ಧನ್ಯವಾದ ತಿಳಿಸಿದ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್.

ಕಾಪು ಪುರಸಭೆ ಚುನಾವಣೆಯಲ್ಲಿ ಬಿ.ಜೆ.ಪಿ. ಯು ಅಭೂತಪೂರ್ವ ಗೆಲುವಿನ ಬಗ್ಗೆ ಬಿ.ಜೆ.ಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಎಲ್ಲಾ ಮತದಾರರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗೆ ಬಿಜೆಪಿ ಗೆಲುವಿಗೆ ಅವಿರತವಾಗಿ ಶ್ರಮಿಸಿದ ಪಕ್ಷದ ಕಾರ್ಯಕರ್ತರು, ಶಾಸಕರು , ಸಂಸದರಿಗೆ, ಅಭಿನಂದನೆ ತಿಳಿಸಿದ್ದಾರೆ.
ವರದಿ:-ಉಡುಪಿ ಫಸ್ಟ್
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo