Slider

ದೇಶದಲ್ಲಿ ಮೊದಲ ಒಮಿಕ್ರಾನ್ ಸೋಂಕಿತ ಸಾವು..?31-12-2021

ನೈಜೀರಿಯಾದಿಂದ ಭಾರತಕ್ಕೆ ಬಂದಿದ್ದ ಒಮಿಕ್ರಾನ್ ಸೋಂಕಿತ ಸಾವಿಗೀಡಾಗಿದ್ದಾನೆ. 52 ವರ್ಷದ ವ್ಯಕ್ತಿ ಹೃದಯಾಘಾತದಿಂದ ಮೃತಪಟ್ಟಿದ್ದಾನೆ.

ಹೃದಯಾಘಾತದಿಂದ ಮೃತಪಟ್ಟ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಈ ಅಂಶ ಬೆಳಕಿಗೆ ಬಂದಿದೆ. ಮೃತ ವ್ಯಕ್ತಿಗೆ ಒಮಿಕ್ರಾನ್ ಸೋಂಕು ಇರುವುದು ದೃಢಪಟ್ಟಿದೆ.

ವರದಿ:-ಉಡುಪಿ ಫಸ್ಟ್
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo