ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಮಧ್ವಾಚಾರ್ಯ ಪ್ರತಿಷ್ಠಾಪಿತ ಶ್ರೀಕೃಷ್ಣ- ಮುಖ್ಯಪ್ರಾಣ ದೇವರ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಈ ಸಂಧರ್ಭದಲ್ಲಿ ಪರ್ಯಾಯ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ರಾಜ್ಯಪಾಲರಿಗೆ ದೇವರ ದರ್ಶನ ಮಾಡಿಸಿ ಪ್ರಸಾದ ಮಂತ್ರಾಕ್ಷತೆಯನ್ನು ನೀಡಿದರು.
ಈ ಸಂದರ್ಭದಲ್ಲಿ ಶಾಸಕ ಕೆ. ರಘುಪತಿ ಭಟ್, ಜಿಲ್ಲಾಧಿಕಾರಿ ಕೂರ್ಮಾ ರಾವ್, ಜಿ.ಪಂ. ಸಿಇಒ ಡಾ| ನವೀನ್ ಭಟ್, ಎಸ್‌ಪಿ ವಿಷ್ಣುವರ್ಧನ್, ಮಠದ ವ್ಯವಸ್ಥಾಪಕ ಗೋವಿಂದರಾಜ್, ಪ್ರದೀಪ್ ರಾವ್ ಉಪಸ್ಥಿತರಿದ್ದರು. .
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ