Slider

ಹಿರಿಯ ನಟ ಶಿವರಾಂ ಇನ್ನಿಲ್ಲ..4-12-2021

ಹಿರಿಯ ನಟ ಶಿವರಾಂ ಇನ್ನಿಲ್ಲ..

ಸ್ಯಾಂಡಲ್‌ವುಡ್‌ನ ಖ್ಯಾತ ನಟ ಹಿರಿಯ ನಟ ಶಿವರಾಂ ನಿಧನರಾಗಿದ್ದಾರೆ. ಮನೆಯಲ್ಲಿ ದೇವರ ಪೂಜೆ ವೇಳೆ ಆಯತಪ್ಪಿ ಬಿದ್ದು ತಲೆಗೆ ತೀವ್ರ ತರವಾದ ಪೆಟ್ಟಾಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಹಿರಿಯ ನಟ ಶಿವರಾಂ ಅವರು, ಸುಮಾರು ೨೭೦ಕ್ಕೂ ಅಧಿಕ ಚಿತ್ರದಲ್ಲಿ ನಟಿಸಿದ್ದಾರೆ. ಶಿವರಾಂ ಅವರು ಡಾ.ರಾಜ್‌ಕುಮಾರ್ ಕಾಲದಿಂದಲೂ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ.

ಇವರಿಗೆ ೨೦೧೩ ರಲ್ಲಿ ಡಾ.ಬಿ.ಸರೋಜಾ ದೇವಿ ಪ್ರಶಸ್ತಿ ಲಭಿಸಿತ್ತು.
ವರದಿ:-ಉಡುಪಿ ಫಸ್ಟ್
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo