Slider


ಕೂಳೂರು:-ಮೂವರು ದನಗಳ್ಳರ ಬಂಧನ 4-12-2021

 ಕೂಳೂರಿನಲ್ಲಿ ಮನೆಯವರಿಗೆ ತಲವಾರು ತೋರಿಸಿ , ಮೂರು ದನಗಳನ್ನು ಕದ್ದೊಯ್ದ ಪ್ರಕರಣದಲ್ಲಿ ಮಂಗಳೂರು ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಉಳ್ಳಾಲ ಮಾಸ್ತಿಕಟ್ಟೆಯ ನಿವಾಸಿಗಳಾದ ಮುಹಮ್ಮದ್ ಸಲೀಂ ( 32 ) , ಮುಹಮ್ಮದ್ ತಂಜಿಲ್ ( 25 ) , ಮುಹಮ್ಮದ್ ಇಟ್ಬಾಲ್ ( 23 ) ಬಂಧಿತರು .

ಘಟನೆಗೆ ಬಳಸಿದ್ದ ಸ್ಕಾರ್ಪಿಯೋ ಕಾರನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ. ಕೂಳೂರಿನ ಗೋಲ್ಡ್ ಫಿಂಚ್ ಮೈದಾನದ ಬಳಿಯ ಮನೆಯ ಆವರಣ ಕಟ್ಟಿಹಾಕಿದ್ದ ಮೂರು ದಿನಗಳನ್ನು ಶುಕ್ರವಾರ ನಸುಕಿನ ನಾಲ್ಕು ಗಂಟೆ ಸುಮಾರಿಗೆ ಸ್ಕಾರ್ಪಿಯೋ ವಾಹನಕ್ಕೆ ತುಂಬಿ ಕದ್ದೊಯ್ದಿದ್ದರು.

ವರದಿ:-ಉಡುಪಿ ಫಸ್ಟ್


0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo