ಆತ್ಮಹತ್ಯೆ ಮಾಡಿಕೊಂಡವರನ್ನು ಮಂಜುನಾಥ ಎಂದು ತಿಳಿದು ಬಂದಿದ್ದು, ಇವರು ಸಂಸಾರದ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ತಾವು ವಾಸವಿದ್ದ ಪಡು ಅಲೆವೂರಿನ ದುರ್ಗಾನಗರದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ .
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ